Monday, June 8, 2026
Homeತಾಜಾ ಸುದ್ದಿಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ದೆಹಲಿ: ಕಾಂಗ್ರೆಸ್‌ನ ನಾಯಕಿ ಸೋನಿಯಾಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಆಸ್ಪತ್ರೆಗೆ ಬಂದಿದ್ದಾರೆ ಎಂದು ಹೇಳಲಾಗಿದೆ. ಸೋನಿಯಾ ಗಾಂಧಿ ಅವರು ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿದೆ.

ಸೋನಿಯಾ ಗಾಂಧಿ ಅವರು ಮಂಗಳವಾರದಿಂದ ಅಸ್ವಸ್ಥರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅದಕ್ಕಾಗಿಯೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಮಂಗಳವಾರ ಸಂಜೆ ಉತ್ತರ ಪ್ರದೇಶಕ್ಕೆ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆಯಲ್ಲಿ ಏಳು ಕಿಲೋಮೀಟರ್ ನಡೆದು ದೆಹಲಿಗೆ ಮರಳಿದರು.

- Advertisement -

Latest News

error: Content is protected !!