Saturday, June 6, 2026
Homeಕರಾವಳಿಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ: 40ಕ್ಕೂ ಅಧಿಕ ಮಂದಿ ಗಾಯ

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ: 40ಕ್ಕೂ ಅಧಿಕ ಮಂದಿ ಗಾಯ

- Advertisement -
- Advertisement -

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ಬಸ್‌ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಪನತ್ತಡಿ ಎಂಬಲ್ಲಿ ನಡೆದಿದೆ. ಮೈಸೂರಿನಿಂದ ಕೇರಳಕ್ಕೆ ಪ್ರವಾಸಕ್ಕೆ ಹೊರಟಿದ್ದ ಬಸ್ ರಸ್ತೆ ಬದಿ ಮಗುಚಿ ಬಿದ್ದ ಪರಿಣಾಮ 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.  

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿ ಸಿಲುಕಿದವರನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ಸಾಗಿಸಲಾಯಿತು.

- Advertisement -

Latest News

error: Content is protected !!