Friday, June 5, 2026
Homeಕರಾವಳಿಮಂಗಳೂರಿಗೆ ಆಗಮಿಸಿದ ಟೀಂ ಇಂಜಿಯಾ ಮಾಜಿ ಕ್ಯಾಪ್ಟನ್‌ ಎಂ.ಎಸ್.ಧೋನಿ

ಮಂಗಳೂರಿಗೆ ಆಗಮಿಸಿದ ಟೀಂ ಇಂಜಿಯಾ ಮಾಜಿ ಕ್ಯಾಪ್ಟನ್‌ ಎಂ.ಎಸ್.ಧೋನಿ

- Advertisement -
- Advertisement -

ಮಂಗಳೂರು: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇಂದು ಮಂಗಳೂರಿಗೆ ಆಗಮಿಸಿದ್ದಾರೆ. ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ತಮ್ಮ ಸ್ನೇಹಿತ ಕಾಸರಗೋಡಿನ ಡಾ. ಶಾಜೀರ್ ಗಫಾರ್ ಅವರ ತಂದೆ ಪ್ರೊ ಕೆ.ಕೆ. ಅಬ್ದುಲ್‌ ಗಫಾರ್ ಅವರ ಜೀವನಾಧಾರಿತ ಆತ್ಮಕಥನ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗುವ ಸಲುವಾಗಿ ಧೋನಿ, ಮಂಗಳೂರಿಗೆ ಬಂದಿಳಿದಿದ್ದಾರೆ.

- Advertisement -

Latest News

error: Content is protected !!