Thursday, June 4, 2026
Homeಕರಾವಳಿಉಡುಪಿಹೆಬ್ರಿ: ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದ ವ್ಯಕ್ತಿ ಕಾಲುಜಾರಿ ಬಿದ್ದು ಮೃತ್ಯು

ಹೆಬ್ರಿ: ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದ ವ್ಯಕ್ತಿ ಕಾಲುಜಾರಿ ಬಿದ್ದು ಮೃತ್ಯು

- Advertisement -
- Advertisement -

ಹೆಬ್ರಿ: ಹೊಳೆಯಲ್ಲಿ ಸ್ನಾನ ಮಾಡಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹೆಬ್ರಿಯ ನಾಡ್ಪಾಲು ಗ್ರಾಮದ ಸೀತಾನದಿ ಹೊಳೆಯಲ್ಲಿ ನಡೆದಿದೆ.

ಪವನ್‌(೩೪) ಮೃತಪಟ್ಟವರು. ಗೆಳೆಯರೊಂದಿಗೆ ಸ್ನಾನ ಮಾಡಲು ಹೊಳೆಗೆ ಇಳಿದಿದ್ದ ಪವನ್‌ ಕಾಲುಜಾರಿ ಬಿದ್ದಿದ್ದಾರೆ. ತಕ್ಷಣ ಇವರನ್ನ ದಡಕ್ಕೆ ಕರೆತಂದು ಉಪಚರಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ, ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!