Thursday, June 25, 2026
Homeತಾಜಾ ಸುದ್ದಿಜೆಡಿಎಸ್‌ ಅಧಿಕಾರಕ್ಕೆ ಬಂದ್ರೆ ರೈತರ ಸಾಲ ಮನ್ನಾ: ಹೆಚ್.ಡಿ.ಕುಮಾರಸ್ವಾಮಿ

ಜೆಡಿಎಸ್‌ ಅಧಿಕಾರಕ್ಕೆ ಬಂದ್ರೆ ರೈತರ ಸಾಲ ಮನ್ನಾ: ಹೆಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ಕಲಬುರಗಿ: ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಈ ಬಾರಿಯೂ ಸಾವಿರಾರು ರೈತರ ಸಾಲ ಮನ್ನಾ ಮಾಡುವುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ನೀಡಿದ ಅವರು, ನನ್ನ ಮುಖ್ಯಮಂತ್ರಿ ಅವಧಿಯಲ್ಲಿ 25 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದೇನೆ. ಆದ್ರೆ ಬಿಜೆಪಿ (BJP) ಸರ್ಕಾರ ಸುಮಾರು 7 ಸಾವಿರ ಕೋಟಿ ಹಣವನ್ನ ಡೈವರ್ಟ್ ಮಾಡಿದೆ ಎಂದು ಆರೋಪಿಸಿದ್ದಾರೆ.

- Advertisement -

Latest News

error: Content is protected !!