Saturday, October 17, 2026
Homeತಾಜಾ ಸುದ್ದಿರಾಜಕೀಯಕ್ಕೆ ಬರ್ತಾರಾ ನಟ ಸುದೀಪ್? ಕಾಂಗ್ರೆಸ್‌ನಿಂದ ಕಿಚ್ಚನಿಗೆ ಬಂಪರ್‌ ಆಫರ್

ರಾಜಕೀಯಕ್ಕೆ ಬರ್ತಾರಾ ನಟ ಸುದೀಪ್? ಕಾಂಗ್ರೆಸ್‌ನಿಂದ ಕಿಚ್ಚನಿಗೆ ಬಂಪರ್‌ ಆಫರ್

- Advertisement -
- Advertisement -

ಸುದೀಪ್ ರಾಜಕೀಯ ರಂಗಕ್ಕೆ ಬರುವ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಕಡೆಯಿಂದ ಕಿಚ್ಚನಿಗೆ ಬಂಪರ್ ಆಫರ್ ಸಿಕ್ಕಿದೆ.

ಸಿನಿಮಾರಂಗದಲ್ಲಿ ಅಗ್ರ ಸ್ಥಾನದಲ್ಲಿರುವ ಸುದೀಪ್‌ಗೆ ಕಾಂಗ್ರೆಸ್ ಪಕ್ಷದ ಕಡೆಯಿಂದ ಬಂದಿರುವ ಆಫರ್ ಬಂದಿದೆ. ನಟಿ ರಮ್ಯಾ ಮೂಲಕ ಕಾಂಗ್ರೆಸ್ ನಾಯಕರು ಈಗಾಗಲೇ ನಟ ಸುದೀಪ್ ಜೊತೆ ಒಂದು ಹಂತದ ಮಾತುಕತೆ ನಡೆಸಿದ್ದಾರೆ. ಆದರೆ ತಮ್ಮ ನಿರ್ಧಾರದ ಬಗ್ಗೆ ಯಾವುದೇ ಪ್ರತಿಕ್ರಿಯೆ ಸುದೀಪ್ ಕಡೆಯಿಂದ ಬಂದಿಲ್ಲ. ರಾಜಕೀಯ ಪ್ರವೇಶದ ಬಗ್ಗೆ ಸುದೀಪ್ ಕೂಡ ಮೌನ ವಹಿಸಿದ್ದಾರೆ.

- Advertisement -

Latest News

error: Content is protected !!