Thursday, June 4, 2026
Homeತಾಜಾ ಸುದ್ದಿಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕೊನೆಗೂ ರಾಜ್ಯ ಸರ್ಕಾರದಿಂದ ಗ್ರೀನ್‌ ಸಿಗ್ನಲ್

ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕೊನೆಗೂ ರಾಜ್ಯ ಸರ್ಕಾರದಿಂದ ಗ್ರೀನ್‌ ಸಿಗ್ನಲ್

- Advertisement -
- Advertisement -

ಬೆಂಗಳೂರು: ನೂತನ ಪಕ್ಷ ಸ್ಥಾಪಿಸಿ ಹೊಸ ಉತ್ಸಾಹದಲ್ಲಿದ್ದ ಜನಾರ್ದನ ರೆಡ್ಡಿಗೆ ರಾಜ್ಯ ಸರ್ಕಾರ ಮಾಸ್ಟರ್ ಸ್ಟ್ರೋಕ್ ಕೊಟ್ಟಿದೆ.

ರೆಡ್ಡಿಯ ಆಸ್ತಿ ಜಪ್ತಿಗೆ ಸರ್ಕಾರ ಕೊನೆಗೂ ಅಸ್ತು ಎಂದಿದೆ. ಅಕ್ರಮ ಗಣಿಗಾರಿಕೆ ಹಣದಿಂದ ರೆಡ್ಡಿ ಹೊಸದಾಗಿ ತೆಲಂಗಾಣ ರಾಜ್ಯಗಳಲ್ಲಿ 219 ಕಡೆ ಆಸ್ತಿಗಳನ್ನು ಖರೀದಿ ಮಾಡಿದ್ದಾರೆ. ಈ ಆಸ್ತಿಗಳನ್ನು ಜಪ್ತಿ ಮಾಡಲು ಅನುಮತಿ ನೀಡಬೇಕೆಂದು ಸರ್ಕಾರಕ್ಕೆ 2022ರ ಆಗಸ್ಟ್‌ 30 ರಂದು ಸಿಬಿಐ ಪ್ರಾಸಿಕ್ಯೂಷನ್‌ಗೆ ಮನವಿ ಮಾಡಿತ್ತು.

- Advertisement -

Latest News

error: Content is protected !!