Thursday, June 4, 2026
Homeತಾಜಾ ಸುದ್ದಿಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಅಪರಿಚಿತ ವಾಹನ ಪತ್ತೆ

ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಅಪರಿಚಿತ ವಾಹನ ಪತ್ತೆ

- Advertisement -
- Advertisement -

ಹುಬ್ಬಳ್ಳಿ: ಯುವಜನೋತ್ಸವ ಕಾರ್ಯಕ್ರಮ ನಿಮಿತ್ತು ಪ್ರಧಾನಿ ಮೋದಿ ಹುಬ್ಬಳ್ಳಿಗೆ ಬರ್ತಿದ್ದಾರೆ. ಆದ್ರೆ ಪ್ರಧಾನಿ‌ ಮೋದಿ ಸಂಚರಿಸುವ ಮಾರ್ಗದಲ್ಲಿ ಅಪರಿಚಿತ ವಾಹನ ಪತ್ತೆಯಾಗಿದೆ.

ಹೊಸೂರ್ ಕ್ರಾಸ್ ನಲ್ಲಿ ಅಪರಿಚಿತ ಕಾರ್ ನಿಂತಿದೆ. ಕಳೆದ ಎರಡು ದಿನಗಳಿಂದ ಈ ಕಾರ್ ಇಲ್ಲೆ ಇದೆ ಎಂಬ ಬಗ್ಗೆ ಮಾಹಿತಿ ತಿಳಿದು ಬಂದಿದೆ. ವೋಲ್ಕ್ಸ್ ವ್ಯಾಗನ್ ಕಂಪನಿಯ ಎಂ ಎಚ್ 10, ಸಿಎ 6984 ಮಹಾರಾಷ್ಟ್ರ ರಾಜ್ಯದ ನೊಂದಣಿ ಹೊಂದಿರುವ ಕಾರ್ ಇದಾಗಿದೆ. ಕಾರು ನೋಡಿ ಪೊಲೀಸರು ಅನುಮಾನಗೊಂಡಿದ್ದು ಟ್ರಾಫಿಕ್ ಪೊಲೀಸರು ಕಾರನ್ನು ಬೇರೆಡೆ ಶಿಫ್ಟ್ ಮಾಡಿದ್ದಾರೆ.

- Advertisement -

Latest News

error: Content is protected !!