Thursday, June 4, 2026
Homeತಾಜಾ ಸುದ್ದಿಚೆಕ್‌ ಬೌನ್ಸ್‌ ಪ್ರಕರಣ: ನಟ, ನಿರ್ದೇಶಕ ಗುರುಪ್ರಸಾದ್‌ ಬಂಧನ

ಚೆಕ್‌ ಬೌನ್ಸ್‌ ಪ್ರಕರಣ: ನಟ, ನಿರ್ದೇಶಕ ಗುರುಪ್ರಸಾದ್‌ ಬಂಧನ

- Advertisement -
- Advertisement -

ಚೆಕ್​ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ, ನಿರ್ದೇಶಕ ಗುರುಪ್ರಸಾದ್ ರನ್ನು ಅರೆಸ್ಟ್‌ ಮಾಡಲಾಗಿದೆ.

ಬೆಂಗಳೂರಿನ ಗಿರಿನಗರ ಠಾಣಾ ವ್ಯಾಪ್ತಿಯಲ್ಲಿ ಅವರು ಅರೆಸ್ಟ್ ಆಗಿದ್ದಾರೆ. ಶ್ರೀನಿವಾಸ್ ಹೆಸರಿನ ವ್ಯಕ್ತಿಗೆ ಹಣ ಕೊಡುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಅವರಿಗೆ ಗುರುಪ್ರಸಾದ್ ಚೆಕ್ ನೀಡಿದ್ದರು. ಆದರೆ, ಅದು ಬೌನ್ಸ್ ಆಗಿದೆ. ವಂಚನೆ ಹಾಗು ಮೋಸ ಮಾಡಿದ ಪ್ರಕರಣದ ಅಡಿಯಲ್ಲಿ ಗುರುಪ್ರಸಾದ್ ಅವರನ್ನು ಅರೆಸ್ಟ್ ಮಾಡಲಾಗಿದೆ.

- Advertisement -

Latest News

error: Content is protected !!