Friday, June 5, 2026
Homeಕರಾವಳಿಕಾಫಿ ನಾಡಲ್ಲಿ ಬೆಳ್ಳಂ ಬೆಳಗ್ಗೆ ಐಟಿ ದಾಳಿ‌: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್...

ಕಾಫಿ ನಾಡಲ್ಲಿ ಬೆಳ್ಳಂ ಬೆಳಗ್ಗೆ ಐಟಿ ದಾಳಿ‌: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಗೆ ಐಟಿ ಶಾಕ್

- Advertisement -
- Advertisement -

ಚಿಕ್ಕಮಗಳೂರು: ಕಾಫಿ ನಾಡಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ‌ ನಡೆದಿದ್ದು, ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಅವರ ನಿವಾಸ ಚಿಕ್ಕಮಗಳೂರಿನ ನಿವಾಸ, ಕಚೇರಿ ಮೇಲೆ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನ ಷರೀಫ್ ಗಲ್ಲಿಯಲ್ಲಿರುವ ನಿವಾಸ, ಅಕ್ಮಲ್ ಒಡೆತನಕ್ಕೆ ಸೇರಿದ ಕಾಫಿ ಕ್ಯೂರಿಂಗ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಅಕ್ಮಲ್ ಮನೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

- Advertisement -

Latest News

error: Content is protected !!