Sunday, June 7, 2026
Homeತಾಜಾ ಸುದ್ದಿ13 ಜನ ಸಚಿವರ ಸಿಡಿಗಳು ಚುನಾವಣೆ ಒಳಗೆ ರಿಲೀಸ್:‌ ಸಿಎಂ ಇಬ್ರಾಹಿಂ ಹೊಸ ಬಾಂಬ್

13 ಜನ ಸಚಿವರ ಸಿಡಿಗಳು ಚುನಾವಣೆ ಒಳಗೆ ರಿಲೀಸ್:‌ ಸಿಎಂ ಇಬ್ರಾಹಿಂ ಹೊಸ ಬಾಂಬ್

- Advertisement -
- Advertisement -

ಕೋಲಾರ: ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಿಡಿ ರಾಜಕೀಯವೂ ಜೋರಾಗಿದೆ. ಈ ಬಗ್ಗೆ ಇವತ್ತು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೊಸ ಬಾಂಬ್‌ ಸಿಡಿಸಿದ್ದಾರೆ.

ಕೋಲಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನವರು ಬಾಯಿ ಬಿಡುತ್ತಿಲ್ಲ. ಕಾಂಗ್ರೆಸ್‍ನಿಂದ ಬಿಜೆಪಿಗೆ ಹೋದ 13 ಜನ ಶಾಸಕರ ಸಿಡಿ ಇದೆ. ಸದನದಲ್ಲಿ ಅವರೇ ಹೇಳಿದ್ದಾರೆ. ಸ್ಟೇ ತೆಗೆದುಕೊಂಡಿದ್ದಾರೆ. ಗೋಪಾಲಯ್ಯ ಒಬ್ಬ ಮಾತ್ರ ತೆಗೆದುಕೊಂಡಿಲ್ಲ. ಉಳಿದಂತೆ 13 ಜನ ಸಚಿವರ ಸಿಡಿಗಳು ಚುನಾವಣೆ ಒಳಗೆ ಬಿಡುಗಡೆಯಾಗಲಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೊಸ ಬಾಂಬ್ ಸಿಡಿಸಿದ್ದಾರೆ.

- Advertisement -

Latest News

error: Content is protected !!