Saturday, October 17, 2026
Homeಕರಾವಳಿಪುತ್ತೂರಿನಲ್ಲಿ ಚಾಕುವಿನಿಂದ ಇರಿದು ಯುವತಿಯ ಕೊಲೆ

ಪುತ್ತೂರಿನಲ್ಲಿ ಚಾಕುವಿನಿಂದ ಇರಿದು ಯುವತಿಯ ಕೊಲೆ

- Advertisement -
- Advertisement -

ಪುತ್ತೂರು: ಯುವತಿಯೊಬ್ಬಳನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ  ಪುತ್ತೂರಿನಲ್ಲಿ ನಡೆದಿದೆ.

ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ಮೃತ ಯುವತಿ.

ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಇನ್ನೂ ಯುವತಿಯ ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಸಂಪ್ಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!