Saturday, June 6, 2026
Homeಕರಾವಳಿಉಪ್ಪಿನಂಗಡಿ:ಟಯರ್ ಅಂಗಡಿಯಲ್ಲಿ ಸ್ಫೋಟ, ವ್ಯಕ್ತಿ ಸಾವು

ಉಪ್ಪಿನಂಗಡಿ:ಟಯರ್ ಅಂಗಡಿಯಲ್ಲಿ ಸ್ಫೋಟ, ವ್ಯಕ್ತಿ ಸಾವು

- Advertisement -
- Advertisement -

ಉಪ್ಪಿನಂಗಡಿ:ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡು ವ್ಯಕ್ತಿ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಮೃತ ದುರ್ದೈವಿ.

ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!