Monday, June 8, 2026
Homeಕರಾವಳಿಉಡುಪಿಬೈಂದೂರು: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡ ಐದು ಮಂದಿ ಯುವಕರು ಪೊಲೀಸ್ ವಶಕ್ಕೆ

ಬೈಂದೂರು: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡ ಐದು ಮಂದಿ ಯುವಕರು ಪೊಲೀಸ್ ವಶಕ್ಕೆ

- Advertisement -
- Advertisement -

ಬೈಂದೂರು : ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡ ಐವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಹೇರೂರು ಗ್ರಾಮದಲ್ಲಿ ನಡೆದಿದೆ.

ಸ್ಥಳೀಯರಾದ ರಾಜೇಶ (25), ಅಭಿಷೇಕ (20), ಚೇತನ (19),  ಸುನೀಲ್ (20) ಮತ್ತು ಲಕ್ಷ್ಮೀ ಕಾಂತ (25) ಪೊಲೀಸರು ವಶಕ್ಕೆ ಪಡೆದ ಯುವಕರು. ಘಟನೆ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!