Saturday, June 6, 2026
Homeಕರಾವಳಿಉಳ್ಳಾಲ ಇನ್ಸ್‌ಪೆಕ್ಟರ್ ಹೆಸರಲ್ಲಿ ಇನ್ಸ್ಟಾಗ್ರಾಂ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ

ಉಳ್ಳಾಲ ಇನ್ಸ್‌ಪೆಕ್ಟರ್ ಹೆಸರಲ್ಲಿ ಇನ್ಸ್ಟಾಗ್ರಾಂ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ

- Advertisement -
- Advertisement -

ಉಳ್ಳಾಲ: ಉಳ್ಳಾಲ ಇನ್ಸ್‌ಪೆಕ್ಟರ್ ಸಂದೀಪ್ ಅವರ ಹೆಸರಿನಲ್ಲಿ ಇನ್ಸ್ಟಾಗ್ರಾಂ ನಕಲಿ ಖಾತೆ ತೆರೆದು ಅವರ ಸ್ನೇಹಿತರಲ್ಲಿ ನಕ್ಕೆ ಬೇಡಿಕೆ ಇಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಠಾಣಾಧಿಕಾರಿ ತನ್ನ ಇನ್ಸ್ಟಾಗ್ರಾಂ ಹಾಗೂ ಫೇಸ್ ಬುಕ್ ಮುಖಪುಟದಲ್ಲಿ ದೂರು ಹಂಚಿಕೊಂಡಿದ್ದಾರೆ.

ಕಳೆದ ಎರಡು ದಿನಗಳಿಂದ ನಕಲಿ ಇನ್ಸ್ಟಾಗ್ರಾಂ ಖಾತೆ ತೆರೆದು ಸಂದೀಪ್ ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಎಲ್ಲಾ ಸ್ನೇಹಿತರಲ್ಲಿ ಕಷ್ಟದಲ್ಲಿರುವ ಕಾರಣ ಹೇಳಿ 7,500 ರೂ ಕೊಡುವಂತೆ ಸಂದೇಶ ಹಾಕಲಾಗುತ್ತಿದೆ. ಇದು ಠಾಣಾಧಿಕಾರಿ ಗಮನಕ್ಕೆ ಬಂದು ಸಾಮಾಜಿಕ ಜಾಲತಾಣಗಳಲ್ಲಿ ಹಣ ನೀಡದಂತೆ ಸಂದೇಶ ಹಾಕಿದ್ದಾರೆ.

- Advertisement -

Latest News

error: Content is protected !!