Saturday, June 6, 2026
Homeಕರಾವಳಿಕಾಸರಗೋಡು: ಲಾರಿಗಳ ನಡುವೆ ಅಪಘಾತ: ಗಂಭೀರ ಗಾಯಗೊಂಡ ಚಾಲಕರು ಆಸ್ಪತ್ರೆಗೆ ದಾಖಲು

ಕಾಸರಗೋಡು: ಲಾರಿಗಳ ನಡುವೆ ಅಪಘಾತ: ಗಂಭೀರ ಗಾಯಗೊಂಡ ಚಾಲಕರು ಆಸ್ಪತ್ರೆಗೆ ದಾಖಲು

- Advertisement -
- Advertisement -

ಕಾಸರಗೋಡು: ಲಾರಿಗಳ ನಡುವೆ ಅಪಘಾತ ಸಂಭವಿಸಿ ಚಾಲಕರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಚಾಲಕರಿಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ಬರ್ತಿದ್ದ ಲಾರಿ ಇನ್ನೊಂದು ಸರಕು ಲಾರಿ ನಡುವೆ ಡಿಕ್ಕಿಯಾಗಿದೆ.

ಘಟನೆ ಸಂಬಂಧ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!