Sunday, June 14, 2026
Homeಕರಾವಳಿಉಡುಪಿಮಣಿಪಾಲ: ರೈಲಿಗೆ ತಲೆಕೊಟ್ಟು ಪಾಲಿಕೆ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ

ಮಣಿಪಾಲ: ರೈಲಿಗೆ ತಲೆಕೊಟ್ಟು ಪಾಲಿಕೆ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ

- Advertisement -
- Advertisement -

ಮಣಿಪಾಲ: ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ಇಂದ್ರಾಳಿ ರೈಲ್ವೇ ಸೇತುವೆ ಸಮೀಪ ನಡೆದಿದೆ.

ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ, ಹೆಬ್ರಿ ಸಳಂಜೆ ಗ್ರಾಮದ ನಿವಾಸಿ ರಾಘವೇಂದ್ರ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಶರಣಾದ ಸಮೀಪದಲ್ಲೇ ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯ ಕಾರು ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!