Saturday, September 12, 2026
Homeಕರಾವಳಿಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ ಮಾಜಿ ಐಪಿಎಸ್ ಅಧಿಕಾರಿ, ತಮಿನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ ಮಾಜಿ ಐಪಿಎಸ್ ಅಧಿಕಾರಿ, ತಮಿನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

- Advertisement -
- Advertisement -

ಸುಬ್ರಹ್ಮಣ್ಯ:  ಮಾಜಿ ಐಪಿಎಸ್ ಅಧಿಕಾರಿ, ತಮಿನಾಳು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಂಟ್ವಾಳದಲ್ಲಿ ನಡೆಯಲಿರುವ ಗ್ರಾಮ ವಿಕಾಸ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ದಕ್ಷಿಣಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದರು,ಈ ವೇಳೆ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದ್ದಾರೆ. ಅಣ್ಣಾಮಲೈ ಅವರನ್ನು ನೋಡಿ ಜನ ಸೆಲ್ಪಿಗಾಗಿ ಮುಗಿ ಬಿದ್ದ ಪ್ರಸಂಗವೂ ನಡೆಯಿತು.

- Advertisement -

Latest News

error: Content is protected !!