Sunday, June 7, 2026
Homeಕರಾವಳಿಮಂಗಳೂರು: ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆಯಾಗಿದ್ದ ಪ್ರಕರಣ: ಪ್ರೀತಿಸಿದ ಹುಡುಗನೊಂದಿಗೆ ಮದುವೆಯಾಗಿ ಪತ್ತೆ

ಮಂಗಳೂರು: ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆಯಾಗಿದ್ದ ಪ್ರಕರಣ: ಪ್ರೀತಿಸಿದ ಹುಡುಗನೊಂದಿಗೆ ಮದುವೆಯಾಗಿ ಪತ್ತೆ

- Advertisement -
- Advertisement -

ಮಂಗಳೂರು: ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡ್ತಿದ್ದ ಯುವತಿ ನಾಪತ್ತೆಯಾದ ಪ್ರಕರಣ ಸಂಬಂಧ ಇದೀಗ ಯುವತಿ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಅದೂ ಕೂಡಾ ವಿವಾಹಿತೆಯಾಗಿ ಪತ್ತೆಯಾಗಿದ್ದಾಳೆ. ತಾನು ಪ್ರೀತಿಸಿದ ಹುಡುಗನೊಂದಿಗೆ ಮದುವೆಯಾಗಿರೋದಾಗಿ ತಿಳಿದುಬಂದಿದೆ.

ನಾಪತ್ತೆಯಾಗಿದ್ದ ಶಿವಾನಿ (20) ಮದುವೆಯಾಗಿರೋ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕುತ್ತಿದ್ದಂತೆ ಆಕೆಯನ್ನು ಠಾಣೆಗೆ ಕರೆಸಿದ್ದಾರೆ. ಠಾಣೆಗೆ ಬಂದ ಶಿವಾನಿ ತಾನು ಪ್ರೀತಿಸಿದ ಹುಡುಗನೊಂದಿಗೆ ಸ್ವ ಇಚ್ಛೆಯಿಂದ ಮದುವೆಯಾಗಿರೋದಾಗಿ ಹೇಳಿಕೆ ಕೊಟ್ಟಿದ್ದಾಳೆ ಎನ್ನಲಾಗಿದೆ.

- Advertisement -

Latest News

error: Content is protected !!