Thursday, September 10, 2026
Homeಕರಾವಳಿಬೆಳ್ತಂಗಡಿ : ಉಜಿರೆ ಎಮ್.ಎಸ್.ಎಸ್ ಲಾಡ್ಜ್ ಮೇಲೆ ದಾಳಿ; ಐದು ಮಂದಿ ಯುವತಿಯರು ಸೇರಿ ಏಳು...

ಬೆಳ್ತಂಗಡಿ : ಉಜಿರೆ ಎಮ್.ಎಸ್.ಎಸ್ ಲಾಡ್ಜ್ ಮೇಲೆ ದಾಳಿ; ಐದು ಮಂದಿ ಯುವತಿಯರು ಸೇರಿ ಏಳು ಜನ ವಶಕ್ಕೆ.

- Advertisement -
- Advertisement -

ಬೆಳ್ತಂಗಡಿ : ಉಜಿರೆ ಎಂ.ಎಸ್.ಎಸ್ ಲಾಡ್ಜ್ ಮೇಲೆ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ನೇತೃತ್ವದ ತಂಡ ಮಾಹಿತಿ ಮೇರೆಗೆ‌ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ನೇತೃತ್ವದ ತಂಡ ದಾಳಿ‌ ಮಾಡಿದ್ದಾರೆ.

ಉಜಿರೆ ಚಾರ್ಮಾಡಿ ರಸ್ತೆಯಲ್ಲಿರುವ ಸುರೇಶ್ ಪೂಜಾರಿ ಎಂಬಾತ ಬಾಡಿಗೆ ಪಡೆದ ಎಮ್.ಎಸ್.ಎಸ್ ಲಾಡ್ಜ್ ಮೇಲೆ ಫೆ.7 ರಂದು ಸಂಜೆ ದಾಳಿ ವೇಳೆ ದಾಖಲೆಗಳಿಲ್ಲದೆ ರೂಂಗಳಲ್ಲಿ ಐದು ಮಂದಿ ಯುವತಿಯರನ್ನು ಮತ್ತು ಇಬ್ಬರು ಲಾಡ್ಜ್ ಸಿಬ್ಬಂದಿಯನ್ನು ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಬೇಕಾಗಿದೆ.

- Advertisement -

Latest News

error: Content is protected !!