- Advertisement -
![]()
- Advertisement -
ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರವನ್ನು ಹೆಚ್ಚಿಸಿದೆ. ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಶೇಕಡಾ 6.5ಕ್ಕೆ ಹೆಚ್ಚಿಸಲಾಗಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಪ್ರಕಟಿಸಿದ್ದಾರೆ.
ಆರ್ಬಿಐ ರೆಪೊ ದರ 2022ರ ಮೇ ತಿಂಗಳ ನಂತರ ಹೆಚ್ಚುತ್ತಲೇ ಬಂದಿದೆ. 23ನೇ ಹಣಕಾಸು ವರ್ಷದಲ್ಲಿ ಆರ್ಬಿಐ 250 ಮೂಲಾಂಶದಷ್ಟು ರೆಪೊ ದರ ಹೆಚ್ಚಿಸಿದಂತಾಗಿದೆ. ಇನ್ನು ರೆಪೋ ದರ ಹೆಚ್ಚಳದಿಂದ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ. ಗೃಹ ಸಾಲ, ವೈಯಕ್ತಿಕ ಸಾಲದ ಬಡ್ಡಿ ದರ ಹೆಚ್ಚಳವಾಗಲಿದೆ.
- Advertisement -


