Thursday, June 4, 2026
Homeಕರಾವಳಿಮಂಗಳೂರಿನ ಲಾಡ್ಜ್ ನಲ್ಲಿ ದಂಪತಿ ಆತ್ಮಹತ್ಯೆ

ಮಂಗಳೂರಿನ ಲಾಡ್ಜ್ ನಲ್ಲಿ ದಂಪತಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರಿನ ಲಾಡ್ಜ್ ಒಂದರಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಲ್ಲಿನ ಫಳ್ನೀರು ಬ್ಲೂ ಸ್ಟಾರ್ ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರವೀಂದ್ರ (55) ಸುಧಾ (50) ಮೃತ ದುರ್ದೈವಿಗಳು.

ಫೆ.6 ರಂದು ಲಾಡ್ಜ್ ಗೆ ಬಂದು ದಂಪತಿ ರೂಮ್ ಬುಕ್ ಮಾಡಿದ್ದರು. ನಂತರ ಇಬ್ಬರು ನೇಣಿಗೆ ಶರಣಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ .ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಂಪತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ

- Advertisement -

Latest News

error: Content is protected !!