Thursday, June 4, 2026
Homeಕರಾವಳಿನಾಳೆ ಅಮಿತ್ ಶಾ ಆಗಮನ ಹಿನ್ನೆಲೆ; ಪುತ್ತೂರಿನಲ್ಲಿ ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮ

ನಾಳೆ ಅಮಿತ್ ಶಾ ಆಗಮನ ಹಿನ್ನೆಲೆ; ಪುತ್ತೂರಿನಲ್ಲಿ ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮ

- Advertisement -
- Advertisement -

ಪುತ್ತೂರು: ಕೇಂದ್ರ ಗೃಹಸಚಿವ ಅಮಿತ್ ಶಾ ನಾಳೆ ಪುತ್ತೂರಿಗೆ ಆಗಮಿಸುತ್ತಿರುವ ಹಿನ್ನೆಲೆ  ಅಮಿತ್ ಶಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣ ಕಾರ್ಯಕ್ರಮವನ್ನು ಪಕ್ಷದ ವತಿಯಿಂದ ವಿತರಿಸಲಾಯಿತು.


ದರ್ಬೆ ವೃತ್ತದಿಂದ ಕಾಲ್ನಡಿಗೆಯ ಮೂಲಕ ಆಮಂತ್ರಣ ಪತ್ರಿಕೆ ವಿತರಣಾ ಜಾಥಾಕ್ಕೆ ಪುತ್ತೂರು ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಭಂಡಾರಿ ಚಾಲನೆ ನೀಡಿದರು. ಪುತ್ತೂರು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ನಡೆದ ಈ ಜಾಥಾದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿದ್ದರು.


ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪುತ್ತೂರಿಗೆ ಆಗಮಿಸಲಿರುವ ಅಮಿತ್ ಶಾ ಕರಾವಳಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ

- Advertisement -

Latest News

error: Content is protected !!