Thursday, June 4, 2026
Homeಕರಾವಳಿಉಡುಪಿಬೈಂದೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಯುವಕ ಪೊಲೀಸರ ವಶ

ಬೈಂದೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಯುವಕ ಪೊಲೀಸರ ವಶ

- Advertisement -
- Advertisement -

ಬೈಂದೂರು: ಶಿರೂರು ಮಾರ್ಕೆಟ್ ಬಳಿ ಮಾದಕ ವಸ್ತು ಸೇವಸಿದ್ದ ಯುವಕನೊಬ್ಬನನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶೇಖ್‌ ಶಹದಾಬ್‌ ಪೊಲೀಸರ ವಶದಲ್ಲಿರುವ ಯುವಕ. ಈತ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದದ್ದನ್ನ ಗಮನಿಸಿದ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಈತ ಗಾಂಜಾ ಸೇವಿಸಿರೋದು ದೃಢಪಟ್ಟಿದ್ದು, ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!