Thursday, June 4, 2026
Homeಕರಾವಳಿಮಂಗಳೂರು; ಫಾಸ್ಟ್ ಫುಡ್ ಅಂಗಡಿಗೆ ಆಕಸ್ಮಿಕ ಬೆಂಕಿ; ಸ್ನೇಹಿತೆಯರಿಬ್ಬರ ಬದುಕು ಮೂರಾಬಟ್ಟೆ

ಮಂಗಳೂರು; ಫಾಸ್ಟ್ ಫುಡ್ ಅಂಗಡಿಗೆ ಆಕಸ್ಮಿಕ ಬೆಂಕಿ; ಸ್ನೇಹಿತೆಯರಿಬ್ಬರ ಬದುಕು ಮೂರಾಬಟ್ಟೆ

- Advertisement -
- Advertisement -

ಉಳ್ಳಾಲ: ಫಾಸ್ಟ್ ಫುಡ್ ಅಂಗಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿ ಅಂಗಡಿ ಸುಟ್ಟು ಕರಕಲಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ನಡೆದಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಮೊದಲು ಸ್ಥಳೀಯರೇ ಬೆಂಕಿ ನಂದಿಸಿದ್ದಾರೆ. ನಂತರ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ವ್ಯಾಪಿಸದಂತೆ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಿಂದ ಅಪಾರ ನಷ್ಟವಾಗಿದ್ದು, ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!