Saturday, June 6, 2026
Homeಕರಾವಳಿಮಂಗಳೂರಿಗೆ ಸೂಪರ್‌ ಸ್ಟಾರ್‌ ರಜನೀಕಾಂತ್‌ ಆಗಮನ

ಮಂಗಳೂರಿಗೆ ಸೂಪರ್‌ ಸ್ಟಾರ್‌ ರಜನೀಕಾಂತ್‌ ಆಗಮನ

- Advertisement -
- Advertisement -

ಮಂಗಳೂರು: ಸಿನಿಮಾ ಚಿತ್ರೀಕರಣಕ್ಕಾಗಿ ಸೂಪರ್‌ ಸ್ಟಾರ್‌ ರಜನೀಕಾಂತ್‌ ನಿನ್ನೆ ರಾತ್ರಿ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾತ್ರಿ ರಾತ್ರಿ 9 ಗಂಟೆಗೆ ಆಗಮಿಸಿದ್ದಾರೆ.

ಅಲ್ಲಿಂದ ಅಜ್ಞಾತ ಸ್ಥಳಕ್ಕೆ ಖಾಸಗಿ ಕಾರಿನಲ್ಲಿ ತೆರಳಿದ್ದಾರೆ. ಪಿಲಿಕುಳದ ಗುತ್ತಿನಮನೆಯಲ್ಲಿ ಸಿನೆಮಾ ಶೂಟಿಂಗ್‌ ನಡೆಯಲಿದೆ ಎಂಬ ಮಾಹಿತಿ ತಿಳಿದುಬಂದಿದೆ.

- Advertisement -

Latest News

error: Content is protected !!