Friday, June 5, 2026
Homeಕರಾವಳಿರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ

ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ

- Advertisement -
- Advertisement -

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲೂ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಈ ಚಿಕಿತ್ಸೆಗಾಗಿ ಈಗ ದರ ನಿಗದಿ ಮಾಡಲಾಗಿದೆ.

ಜನರಲ್‌ ವಾರ್ಡ್‌ ಗೆ ದಿನದ ಚಿಕಿತ್ಸಾ ವೆಚ್ಚ 5,200 ರೂ. ನಿಗದಿ ಮಾಡಲಾಗಿದ್ದು, ಐಸೋಲೇಶನ್‌ ವಾರ್ಡ್‌ ಗೆ ಪ್ರತಿ ದಿನಕ್ಕೆ 8,500 ರೂಪಾಯಿ ನಿಗದಿಪಡಿಸಲಾಗಿದೆ. ಹಾಗೇ ಐಸಿಯು ವಿತ್‌ ವೆಂಟಿಲೇಟರ್‌ ಗೆ 12,000 ರೂ. ನಿಗದಿಪಡಿಸಲಾಗಿದೆ.

ಸ್ವಾ ಟೆಸ್ಟ್‌ ಗೆ 2600 ರೂಪಾಯಿ ನಿಗದಿಪಡಿಸಲಾಗಿದ್ದು, ಜನರಲ್‌ ವಾರ್ಡ್‌ ವಿತ್‌ ಆಕ್ಸಿಜನ್‌ ಗೆ 7,500 ರೂಪಾಯಿ ನಿಗದಿಪಡಿಸಲಾಗಿದೆ.

- Advertisement -

Latest News

error: Content is protected !!