Thursday, June 4, 2026
Homeತಾಜಾ ಸುದ್ದಿಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್‌ ದರ ಏರಿಕೆ ಇಲ್ಲ: ಸಚಿವ ಸುನಿಲ್‌ ಕುಮಾರ್‌ ಸ್ಪಷ್ಟನೆ

ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್‌ ದರ ಏರಿಕೆ ಇಲ್ಲ: ಸಚಿವ ಸುನಿಲ್‌ ಕುಮಾರ್‌ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ವಿದ್ಯುತ್‌ ದರ ಏರಿಕೆಯ ಬಗ್ಗೆ ಸದ್ಯಕ್ಕೆ ಯಾವುದೇ ಯೋಚನೆ ಇಲ್ಲವೆಂದು ಎಂದು ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ನ ನಾಗರಾಜ್ ಯಾದವ್ ಪ್ರಸ್ತಾಪಿಸಿ ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡದಂತೆ ಒತ್ತಾಯಿಸಿದ್ರು. ಆಗ ಉತ್ತರಿಸಿದ ಸಚಿವ ಸುನಿಲ್‌ ಕುಮಾರ್‌ ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್‌ ದರ ಏರಿಕೆ ಇಲ್ಲ. ಆ ಬಗ್ಗೆ ಯಾವುದೇ ಪ್ರಸ್ತಾಪವೂ ಇಲ್ಲ ಎಂದು ಸ್ಪಷ್ಟಪಡಿಸಿದ್ರು.

- Advertisement -

Latest News

error: Content is protected !!