- Advertisement -
- Advertisement -
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ ನಡೆಸಿ ಇಬ್ಬರನ್ನು ಬಂಧಿಸಿ. ಬಂಧಿತರ ಮನೆಯಲ್ಲಿ 5 ಗಂಟೆಗಳ ಕಾಲ ಶೋಧ ಕಾರ್ಯಚಾರಣೆ ನಡೆಸಿ ಬಳಿಕ ಬಂಧಿಸಿದ್ದಾರೆ.
ನ.19 ರಂದು ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ಹಾಗೂ ಆಟೋ ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದರು.
- Advertisement -