Saturday, June 6, 2026
Homeಕರಾವಳಿಉಡುಪಿಕುಂದಾಪುರ: ಆ್ಯಂಬುಲೆನ್ಸ್, ಲಾರಿ ಹಾಗೂ ಟಿಪ್ಪರ್ ನಡುವೆ ಸರಣಿ ಅಪಘಾತ: ಇಬ್ಬರಿಗೆ ಗಾಯ

ಕುಂದಾಪುರ: ಆ್ಯಂಬುಲೆನ್ಸ್, ಲಾರಿ ಹಾಗೂ ಟಿಪ್ಪರ್ ನಡುವೆ ಸರಣಿ ಅಪಘಾತ: ಇಬ್ಬರಿಗೆ ಗಾಯ

- Advertisement -
- Advertisement -

ಕುಂದಾಪುರ: ಆ್ಯಂಬುಲೆನ್ಸ್, ಲಾರಿ ಹಾಗೂ ಟಿಪ್ಪರ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಕೋಟೇಶ್ವರ ಬೀಜಾಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಘಟನೆಯಲ್ಲಿ ಆಂಬುಲೆನ್ಸ್‌ನಲ್ಲಿ ರೋಗಿಯ ಜೊತೆಯಿದ್ದ ಇಬ್ಬರಿಗೆ ಇಬ್ಬರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಕುಂದಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

- Advertisement -

Latest News

error: Content is protected !!