Sunday, June 7, 2026
Homeಕರಾವಳಿಮಂಗಳೂರು: ನಗರದ ಬಸ್‌ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆ

ಮಂಗಳೂರು: ನಗರದ ಬಸ್‌ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆ

- Advertisement -
- Advertisement -

ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್‌ ಹತ್ತಿರದ ಬಸ್‌ ನಿಲ್ದಾಣದಲ್ಲಿ ನವಜಾತ ಶಿಶುವೊಂದು ನಿನ್ನೆ(ಗುರುವಾರ) ಪತ್ತೆಯಾಗಿದೆ.  ಹೆತ್ತವರು ಬಿಟ್ಟು ಹೋದ ಗಂಡು ಮಗುವಿನ ತಲೆಯಲ್ಲಿ ಸಣ್ಣಪುಟ್ಟ ಗಾಯಗಳಾಗಿರೋದು ಕಂಡುಬಂದಿದೆ.

ಮಗು ಜನಿಸಿ ಸುಮಾರು ಒಂದು ವಾರ ಆಗಿರಬಹುದು ಅಂತ ಹೇಳಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪಾಂಡೇಶ್ವರ ಪೊಲೀಸರು ಮಗುವನ್ನು  ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement -

Latest News

error: Content is protected !!