Thursday, June 4, 2026
Homeತಾಜಾ ಸುದ್ದಿಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ನಿಧನ

- Advertisement -
- Advertisement -

ಬೆಂಗಳೂರು; ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ (90) ವಿಧಿವಶರಾಗಿದ್ದಾರೆ. ವಯೋಸಹಜ ಬಳಲುತ್ತಿದ್ದ ಅವರು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಜೀವನಚೈತ್ರ, ಕಸ್ತೂರಿ ನಿವಾಸ, ಎರಡು ಕನಸು, ಬಯಲುದಾರಿ,ಆಪರೇಷನ್ ಡೈಮಂಡ್, ಗಾಳಿಮಾತು, ರಾಕೆಟ್ ಸೇರಿದಂತೆ ಅನೇಕ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು.

ಇಂದು ಬೆಂಗಳೂರಿನ ಸಹಕಾರ ನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಬಳಿಕ ಅಂತ್ಯಕ್ರಿಯೆ ನಡೆಯಲಿದೆ.

- Advertisement -

Latest News

error: Content is protected !!