Thursday, June 4, 2026
Homeಕರಾವಳಿಉಡುಪಿಕಾರ್ಕಳ: ಮುಂಡ್ಕೂರು ಜಾತ್ರೆಯಲ್ಲಿ ಪಟಾಕಿ ಸಿಡಿದು ಹಲವರಿಗೆ ಗಾಯ

ಕಾರ್ಕಳ: ಮುಂಡ್ಕೂರು ಜಾತ್ರೆಯಲ್ಲಿ ಪಟಾಕಿ ಸಿಡಿದು ಹಲವರಿಗೆ ಗಾಯ

- Advertisement -
- Advertisement -

ಕಾರ್ಕಳ: ಕಾರ್ಕಳ ತಾಲೂಕಿನ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮರಥೋತ್ಸವದ ವೇಳೆ ಪಟಾಕಿ ಸಿಡಿದು ಹಲವರಿಗೆ ಗಾಯಗಳಾದ ಘಟನೆ ಇದೀಗ ಬೆಳಕಿಗೆ ಬಂದಿದೆ..

ಕಳೆದ (ಫೆ.೧೮) ಶನಿವಾರ ಮುಂಡ್ಕೂರು ಜಾತ್ರಾ ಮಹೋತ್ಸವದಲ್ಲಿ ಪಟಾಕಿ ಸಿಡಿಸುವ ವೇಳೆ ಪಟಾಕಿಯ ಕಿಡಿ ಹಲವರ ಮೇಲೆ ಬಿದ್ದು ಗಾಯಗಳಾಗಿವೆ. ಮೂವರು ಮಕ್ಕಳು, ಓರ್ವ ವೃದ್ಧ ತೀವ್ರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

- Advertisement -

Latest News

error: Content is protected !!