Thursday, June 4, 2026
Homeಕರಾವಳಿಬಂಟ್ವಾಳ: ರೈಲು ಡಿಕ್ಕಿಯಾಗಿ ಯುವಕ ಮೃತ್ಯು

ಬಂಟ್ವಾಳ: ರೈಲು ಡಿಕ್ಕಿಯಾಗಿ ಯುವಕ ಮೃತ್ಯು

- Advertisement -
- Advertisement -

ಬಂಟ್ವಾಳ: ರೈಲು ಡಿಕ್ಕಿಯಾಗಿ ಯುವಕ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಅಮ್ಟೂರು ಎಂಬಲ್ಲಿ ಇಂದು ನಡೆದಿದೆ.

ಬಿಜಾಪುರ ಮೂಲದ ಮಲ್ಲು ಆಧಿಮಣಿ ಮೃತಪಟ್ಟ ಯುವಕ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕ ಯಾರಿಗೂ ಹೇಳದೇ ಮನೆ ಬಿಟ್ಟು ಬಂದಿದ್ದ ಎಂದು ತಿಳಿದುಬಂದಿದೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!