Sunday, June 7, 2026
Homeಕರಾವಳಿವಿಟ್ಲ: ಪೆಟ್ರೋಲ್ ಬಂಕ್ ಎದುರು ನಿಲ್ಲಿಸಿದ್ದ ಲಾರಿಗೆ ಆಕಸ್ಮಿಕ ಬೆಂಕಿ

ವಿಟ್ಲ: ಪೆಟ್ರೋಲ್ ಬಂಕ್ ಎದುರು ನಿಲ್ಲಿಸಿದ್ದ ಲಾರಿಗೆ ಆಕಸ್ಮಿಕ ಬೆಂಕಿ

- Advertisement -
- Advertisement -

ವಿಟ್ಲ: ಪೆಟ್ರೋಲ್ ಬಂಕ್ ಎದುರು ನಿಲ್ಲಿಸಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಸಾಲೆತ್ತೂರು ಸಮೀಪದ ಮೆದು ಎಂಬಲ್ಲಿ  ನಡೆದಿದೆ. ಘಟನೆಯಿಂದ ಲಾರಿ ಮುಂಭಾಗ ಪೂರ್ತಿ ಸುಟ್ಟು ಕರಕಲಾಗಿದೆ.

ಬೆಂಕಿ ಸಂಭವಿಸುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದು ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಘಟನೆಯಿಂದ ಅಪಾರ ನಷ್ಟವಾಗಿದೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!