Thursday, June 4, 2026
Homeತಾಜಾ ಸುದ್ದಿಅಧಿಕಾರಿಗಳ ಬೀದಿ ರಂಪಾಟ: ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವರ್ಗಾವಣೆ

ಅಧಿಕಾರಿಗಳ ಬೀದಿ ರಂಪಾಟ: ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವರ್ಗಾವಣೆ

- Advertisement -
- Advertisement -

ಬೆಂಗಳೂರು: ಬೀದಿ ರಂಪಾಟದ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಇಬ್ಬರು ಅಧಿಕಾರಿಗಳ ನಡುವಿನ ಜಟಾಪಟಿ ಬೀದಿಗೆ ಬಂದಿದ್ದು ರೂಪಾ, ರೋಹಿಣಿ ಸಹಿತ ಮೂವರು ಅಧಿಕಾರಿಗಳನ್ನು ಸ್ಥಳ ನಿಯೋಜಿಸದೇ ವರ್ಗಾವಣೆ ಮಾಡಲಾಗಿದೆ. ರೂಪಾ ಅವರ ಪತಿ ಐಎಎಸ್ ಅಧಿಕಾರಿ ಮನೀಷ್ ಮೌದ್ಗಿಲ್‍ರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

- Advertisement -

Latest News

error: Content is protected !!