Thursday, June 4, 2026
Homeಕರಾವಳಿಉಡುಪಿಉಡುಪಿ: ಖ್ಯಾತ ಸಾಹಿತಿ ಅಂಬಾತನಯ ಮುದ್ರಾಡಿ ನಿಧನಕ್ಕೆ ಸಿಎಂ ಸಂತಾಪ

ಉಡುಪಿ: ಖ್ಯಾತ ಸಾಹಿತಿ ಅಂಬಾತನಯ ಮುದ್ರಾಡಿ ನಿಧನಕ್ಕೆ ಸಿಎಂ ಸಂತಾಪ

- Advertisement -
- Advertisement -

ಉಡುಪಿ: ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ನಿಧನಕ್ಕೆ ಸಿಎಂ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.

ಅಂಬಾತನಯ ಮುದ್ರಾಡಿ ಅವರ ನಿಧನದಿಂದ ಅತೀವ ಬೇಸರವಾಗಿದೆ. ಅವರ ಅಗಲಿಕೆಯಿಂದ ರಾಜ್ಯದ ಕಲೆ ಹಾಗೂ ಸಾಂಸ್ಕೃತಿಕ ರಂಗಕ್ಕೆ ದೊಡ್ಡ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಎಂದು ಸಿಎಂ ಸಂತಾಪ ಸೂಚಿಸಿದರು.

- Advertisement -

Latest News

error: Content is protected !!