- Advertisement -
- Advertisement -
ವಿಟ್ಲ: ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಓಮ್ನಿ ಕಾರು ಪಲ್ಟಿಯಾದ ಘಟನೆ ವಿಟ್ಲದ ಕಂಬಳಬೆಟ್ಟು ಮಸೀದಿ ಬಳಿ ನಡೆದಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಜಾನುವಾರುಗಳನ್ನು ರಕ್ಷಿಸಿದ್ದಾರೆ. ಇನ್ನು ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
- Advertisement -