Saturday, June 6, 2026
Homeಕರಾವಳಿಉಡುಪಿಮಣಿಪಾಲ: ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ: ಮೂವರು ಪೊಲೀಸರ ವಶಕ್ಕೆ

ಮಣಿಪಾಲ: ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ: ಮೂವರು ಪೊಲೀಸರ ವಶಕ್ಕೆ

- Advertisement -
- Advertisement -

ಮಣಿಪಾಲ: ಹೆರ್ಗಾ ಗ್ರಾಮದ ಶ್ರೀ ಸಾಯಿ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಲಾಡ್ಜ್‌ನಲ್ಲಿ ಪೊಲೀಸರು ದಾಳಿ ನಡೆಸಿದಾಗ ಮೂವರು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದದ್ದು ತಿಳಿದುಬಂದಿದೆ. ಹೊಟೇಲ್‌ ಮ್ಯಾನೇಜರ್‌ ಸಹಿತ ಮೂವರ ವಿರುದ್ಧ  ಮೇಲೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!