Wednesday, June 3, 2026
Homeಕರಾವಳಿಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆ

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆ

- Advertisement -
- Advertisement -

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆಯಾಗಿದ್ದಾರೆ. ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನೂತನ ಪೊಲೀಸ್ ಕಮೀಶನರ್ ಅಗಿ ಕುಲದೀಪ್ ಕುಮಾರ್ ಆರ್ ಜೈನ್

ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದ್ದು, ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡಲಾಗಿದೆ. ಕುಲದೀಪ್ ಸದ್ಯ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದಾರೆ.

- Advertisement -

Latest News

error: Content is protected !!