Thursday, June 4, 2026
Homeಕರಾವಳಿಉಡುಪಿಮಣಿಪಾಲ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

ಮಣಿಪಾಲ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

- Advertisement -
- Advertisement -

ಮಣಿಪಾಲ: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಚಿ ಮಂಜುಶ್ರೀ ನಗರದಲ್ಲಿ ನಡೆದಿದೆ.

ಜ್ಯೋತಿ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದುಬಂದಿಲ್ಲ. ಘಟನೆ ಸಂಬಂಧ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!