Saturday, June 6, 2026
Homeಕರಾವಳಿಉಡುಪಿಉಡುಪಿ;ಮಣಿಪಾಲದಲ್ಲಿ ವಿದ್ಯಾರ್ಥಿ ನಾಪತ್ತೆ

ಉಡುಪಿ;ಮಣಿಪಾಲದಲ್ಲಿ ವಿದ್ಯಾರ್ಥಿ ನಾಪತ್ತೆ

- Advertisement -
- Advertisement -

ಉಡುಪಿ : ಮಣಿಪಾಲದ ಎಂಐಟಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಮಣಿಪಾಲದ ಈಶ್ವರನಗರದಲ್ಲಿ ನಡೆದಿದೆ. ಹೈದರಬಾದ್ ಮೂಲದ ಎಂಐಟಿ ಕಾಲೇಜಿನ 3ನೇ ವರ್ಷದ ವಿದ್ಯಾರ್ಥಿ ಆದಿತ್ಯ ಪಾಂಡೆ (20) ನಾಪತ್ತೆಯಾದ ವಿದ್ಯಾರ್ಥಿ.

ಆನ್‌ಲೈನ್ ಆಟ ಆಡುವ ಚಟ ಹೊಂದಿದ್ದ ಆದಿತ್ಯ ಅದರಲ್ಲೇ ಸಮಯ ಕಳೆಯುತ್ತಿದ್ದರು ಎನ್ನಲಾಗಿದೆ. ಇದರಿಂದ ಮಾನಸಿಕ ಖಿನ್ನತೆಗೂ ಒಳಗಾಗಿದ್ದರು ಎನ್ನಲಾಗಿದೆ.  

ಮಾ.1ರಂದು ರಾತ್ರಿ ರೂಮಿನಿಂದ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!