Thursday, June 4, 2026
Homeಕರಾವಳಿಸುರತ್ಕಲ್:‌ ನಿಯಂತ್ರಣ ತಪ್ಪಿದ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ

ಸುರತ್ಕಲ್:‌ ನಿಯಂತ್ರಣ ತಪ್ಪಿದ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ

- Advertisement -
- Advertisement -

ಸುರತ್ಕಲ್:‌ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಸುಭಾಷಿತ ನಗರದ ಜಂಕ್ಷನ್‌ ಬಳಿ ನಡೆದಿದೆ.

ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೈಕಂಪಾಡಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!