Friday, August 28, 2026
Homeಕರಾವಳಿಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್

- Advertisement -
- Advertisement -

ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಂಕಿತ ಉಗ್ರ ಶಾರಿಕ್ ಚೀತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ.

ಸ್ಫೋಟದ ವೇಳೆ ಗಂಭೀರ ಗಾಯಗೊಂಡಿದ್ದ ಶಾರಿಕ್ನನ್ನ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆರೋಪಿ ಶಾರಿಕ್ ಡಿಸ್ಚಾರ್ಜ್ ಆಗಿದ್ದು, ಎನ್ಐಎ ಅಧಿಕಾರಿಗಳ ವಶದಲ್ಲಿದ್ದಾನೆ.

- Advertisement -

Latest News

error: Content is protected !!