Saturday, June 6, 2026
Homeತಾಜಾ ಸುದ್ದಿಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿಲ್ಲ; ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ...

ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿಲ್ಲ; ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು : ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿ.ಟಿ ರವಿ ಮಾಡಾಳ್ ವಿರೂಪಾಕ್ಷಪರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿಲ್ಲ, ಮಾಡಿರುವುದು ನನ್ನ ಗಮನಕ್ಕೆ ಬಂದಿಲ್ಲ.

ಪ್ರಾಥಮಿಕ ತನಿಖಾ ವರದಿ ಬಂದ ಬಳಿಕ ಉಚ್ಚಾಟನೆ ಮಾಡುವ ಬಗ್ಗೆ ಕ್ರಮ ವಹಿಸುತ್ತೇವೆ ಎಂದು ಸಿ.ಟಿ ರವಿ ಸ್ಪಷ್ಟನೆ ನೀಡಿದ್ದಾರೆ.

- Advertisement -

Latest News

error: Content is protected !!