- Advertisement -
- Advertisement -
ಕಲ್ಲಡ್ಕ : ಮನೆಯಲ್ಲಿ ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಬಾಳ್ತಿಲ ಗ್ರಾಮ ಪಂಚಾಯತ್ ಬಳಿಯ ನಿವಾಸಿ ಚಂದ್ರಶೇಖರ್ ಗೌಡ ಮತ್ತು ಸೌಮ್ಯ ದಂಪತಿ ಮಗಳಾದ ವೈಷ್ಣವಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದುಬಂದಿಲ್ಲ.
- Advertisement -