Thursday, June 4, 2026
Homeತಾಜಾ ಸುದ್ದಿಮನೀಶ್ ಸಿಸೋಡಿಯಾ ಅವರನ್ನುಬಂಧಿಸಿದ ಜಾರಿ ನಿರ್ದೇಶನಾಲಯ(ಇಡಿ)

ಮನೀಶ್ ಸಿಸೋಡಿಯಾ ಅವರನ್ನುಬಂಧಿಸಿದ ಜಾರಿ ನಿರ್ದೇಶನಾಲಯ(ಇಡಿ)

- Advertisement -
- Advertisement -

ನವದೆಹಲಿ : ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.

ಮದ್ಯದ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಬಗ್ಗೆ ತನಿಖೆ ನಡೆಸುತ್ತಿರುವ ಇಡಿ, ಸಿಸೋಡಿಯಾ ಅವರನ್ನು ಬಂಧಿಸುವ ಮೊದಲು ತಿಹಾರ್ ಜೈಲಿನಲ್ಲಿ ಸುಮಾರು 45 ನಿಮಿಷಗಳ ಕಾಲ ವಿಚಾರಣೆ ನಡೆಸಿತ್ತು.

ಸಿಬಿಐ ಸಲ್ಲಿಸಿರುವ ಮದ್ಯ ನೀತಿ ಪ್ರಕರಣದಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿಯನ್ನು ಬಂಧಿಸಲಾಗಿದೆ.

- Advertisement -

Latest News

error: Content is protected !!