Friday, June 5, 2026
Homeಕರಾವಳಿಬೆಳ್ತಂಗಡಿ; ಪಿಲಿಪಂಜರ ಕ್ಷೇತ್ರ ಲಾಯಿಲ ಇದರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ...

ಬೆಳ್ತಂಗಡಿ; ಪಿಲಿಪಂಜರ ಕ್ಷೇತ್ರ ಲಾಯಿಲ ಇದರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

- Advertisement -
- Advertisement -

ಬೆಳ್ತಂಗಡಿ :  ಶ್ರೀ ಉಳ್ಳಾಲ್ತಿ, ಮೈ ಸಂದಾಯ, ಪಂಜುರ್ಲಿ, ಹಾಗೂ ಗುಳಿಗ ದೈವಗಳ ಸಾನಿಧ್ಯ. ಪಿಲಿಪಂಜರ ಕ್ಷೇತ್ರ ಲಾಯಿಲ ಇದರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಇಂದು  ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ಇವರು ಬಿಡುಗಡೆಗೊಳಿಸಿದರು.

 ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪುಷ್ಪ ಆರ್ ಶೆಟ್ಟಿ ಹಾಗೂ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

- Advertisement -

Latest News

error: Content is protected !!