Saturday, June 6, 2026
Homeಕರಾವಳಿಸುಬ್ರಹ್ಮಣ್ಯ;ಬಸ್ ಮತ್ತು ಬೈಕ್‌ ಅಪಘಾತ; ಓರ್ವ ಸಾವು

ಸುಬ್ರಹ್ಮಣ್ಯ;ಬಸ್ ಮತ್ತು ಬೈಕ್‌ ಅಪಘಾತ; ಓರ್ವ ಸಾವು

- Advertisement -
- Advertisement -

ಸುಬ್ರಹ್ಮಣ್ಯ; ಬಸ್ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ, ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಸುಬ್ರಹ್ಮಣ್ಯ ನಿವಾಸಿ ಪ್ರಶಾಂತ್ ಮೃತ ದುರ್ದೈವಿ. ಇಂಜಾಡಿ ಸಮೀಪ ರಾತ್ರಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿದ್ದ ಪ್ರಶಾಂತ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಇನ್ನೋರ್ವ ಗಾಯಾಳುವನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!