Saturday, June 6, 2026
Homeಕರಾವಳಿಉಡುಪಿಕಾಪು: ಖಾಸಗಿ ಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

ಕಾಪು: ಖಾಸಗಿ ಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

- Advertisement -
- Advertisement -

ಕಾಪು: ಕಾಪುವಿನ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಶಾಲಾ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.

ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ (13) ಮೃತಪಟ್ಟ ವಿದ್ಯಾರ್ಥಿನಿ. ತಲೆಗೆ ತೀವ್ರ ಪೆಟ್ಟಾಗಿದ್ದ ವರ್ಷಿತಾಳನ್ನು ಉಡುಪಿ ಜಿಲ್ಲಸ್ಪತ್ರೆಗೆ ದಾಖಲಿಸಲಾಯ್ತಾದ್ರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

- Advertisement -

Latest News

error: Content is protected !!